Chikkaballapur Health Department Recruitment: ಚಿಕ್ಕಬಳ್ಳಾಪುರ ಆರೋಗ್ಯ ಇಲಾಖೆಯಲ್ಲಿ ಉದ್ಯೋಗವಕಾಶ; 45 ಹುದ್ದೆಗಳಿಗೆ ಅರ್ಜಿ ಆಹ್ವಾನ!
Chikkaballapur Health Department Recruitment: ಚಿಕ್ಕಬಳ್ಳಾಪುರ ಆರೋಗ್ಯ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ! ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಉತ್ತಮ ಅವಕಾಶ ದೊರೆತಿದೆ. …