CHO Recruitment: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನೇಮಕಾತಿ; ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!
CHO Recruitment: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್‌ನಲ್ಲಿ ಸರ್ಕಾರಿ ಉದ್ಯೋಗಾವಕಾಶ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ BAMS ಪದವೀಧರರಿಗೆ ಇದೀಗ ಉತ್ತಮ ಅವಕಾಶವೊಂದು ಲಭ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ …