CISF Recruitment 2026: 12ನೇ ಪಾಸ್ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರಿ ಉದ್ಯೋಗ! ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
CISF Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ನನಸಾಗಿಸಿಕೊಳ್ಳಲು ಇದೊಂದು ಸುವರ್ಣಾವಕಾಶ! ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಗೃಹ …