Yuvanidhi: ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ ತರಬೇತಿ, ಉದ್ಯೋಗಕ್ಕೆ ಹೊಸ ಅವಕಾಶ!
Yuvanidhi: ಯುವನಿಧಿ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ-ಯುವತಿಯರಿಗೆ ಇದೀಗ ಮತ್ತೊಂದು ಉತ್ತಮ ಅವಕಾಶ ದೊರೆತಿದೆ. …